PG Anthony Swamy: ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಪಿಜಿ ಆಂತೋನಿ ಸ್ವಾಮಿ

ಬೆಂಗಳೂರು: ಮಾಜಿ ಬಿಬಿಎಂಪಿ ನಾಮನಿರ್ದೇಶದ ಸದಸ್ಯರಾದ ಪಿಜಿ ಆಂತೋನಿ ಸ್ವಾಮಿ(PG Anthony Swamy)  ರವರು ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡಿದ್ದಾರೆ.

ಸ್ನೇಹಿತರು ಸೇರಿದಂತೆ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ  ಬೈರತಿ ಬಸವರಾಜ್ (Bairati Basavaraj) ರವರು ಸಿಹಿ ತಿನಿಸುವ ಮೂಲಕ ಶುಭಾಶಯ ಕೋರಿದರು ಈ ಸಂದರ್ಭದಲ್ಲಿ ಅನೇಕ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

 

 

Loading

Leave a Reply

Your email address will not be published. Required fields are marked *