ರಾಜಕೀಯ ವೈಷಮ್ಯ: JDS ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ JDS ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದೆ. ರಾಜಕೀಯ ವೈಷಮ್ಯಕ್ಕೆ ಮದ್ದೂರು ಪುರಸಭೆ ಜೆಡಿಎಸ್​​ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್​ನಿಂದ ಚುಚ್ಚಿ,

ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಗಾಯಗೊಂಡ JDS​​ ಮುಖಂಡ ಅಪ್ಪುಗೌಡ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಮದ್ದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Loading

Leave a Reply

Your email address will not be published. Required fields are marked *