ಹಾವೇರಿ: ಚಾಲಕನ ಅತಿವೇಗದಿಂದ ಡಿವೈಡರ್ ಗೆ ಗುದ್ದಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ NH4 ರಲ್ಲಿ ನಡೆದಿದೆ. ಸದಾನಂದ ಬೆಳಗಾವ್ (50), ವೀರಬಸಪ್ಫ (22),ಮೃತ ದುರ್ದೈವಿಗಳಾಗಿದ್ದು, ಮೃತರು ಚಾಲಕ ಹಾಗೂ ಪ್ರಯಾಣಿಕರು ಎನ್ನಲಾಗಿದೆ.
ಬೆಂಗಳೂರಿನಿಂದ ಮಿರಜ್ ಕಡೆ ಪ್ರಯಾಣ ಮಾಡುತ್ತಿದ್ದ ಬಸ್ ಚಾಲಕನ ಅತಿವೇಗದಿಂದ ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿದೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೋಲಿಸರ ಭೇಟಿ ಪರಿಶೀಲನೆ ನಡೆಸಿ ಬ್ಯಾಡಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಸಿಕೊಂಡಿದ್ದಾ