ಪಂಚಾಬ್ ಮತ್ತು ಯುಪಿಯಿಂದ ವಿದ್ಯುತ್ ಖರೀದಿ: ಜಾರ್ಜ್​

ಬೆಂಗಳೂರು: ರಾಜ್ಯದ ವಿದ್ಯುತ್ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ವಿದ್ಯುತ್​ಗೆ ಈ ಬಾರಿ ಬೇಡಿಕೆ ಇದೆ. ಈ ವರ್ಷ ಮಳೆಯ ಕೊರತೆ ಉಂಟಾಗಿದೆ. ಈ ವರ್ಷ ಒನ್​ ಟು ಡಬಲ್ ಇಂಧನಕ್ಕೆ ಬೇಡಿಕೆ ಜಾಸ್ತಿಯಾಗಿದೆ. ನಮಗೆ ಮುಖ್ಯಮಂತ್ರಿಗಳು ಸಾಕಷ್ಟು ಬೆಂಬಲ ನೀಡಿದ್ದಾರೆ. ವಿದ್ಯುತ್ ಖರೀದಿ‌ ಮಾಡಲು ಹಣಬಿಡುಗಡೆ ಮಾಡಿದ್ದಾರೆ. ಪಂಚಾಬ್ ಮತ್ತು ಯುಪಿಯಿಂದ ವಿದ್ಯುತ್ ಖರೀದಿಗೆ ಮುಂದಾಗುತ್ತಿದ್ದೇವೆ. ಜನವರಿ ತನಕ ವಿದ್ಯುತ್​ಗೆ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಯಾರಿಗೂ ಸಮಸ್ಯೆಯಾಗದಂತೆ ಕ್ರಮ ತೆಗದುಕೊಳ್ಳುತ್ತೇವೆ ಎಂದು ಸಚಿವ ಕೆಜೆ ಜಾರ್ಜ್​ ಹೇಳಿದರು.

Loading

Leave a Reply

Your email address will not be published. Required fields are marked *