ಕೆಂಪೇಗೌಡ ಏರ್​​ಪೋರ್ಟ್ ​ಗೆ ಆಗಮಿಸಿದ ರಾಹುಲ್ ಗಾಂಧಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ಗೆ ರಾಹುಲ್ ಗಾಂಧಿ ಆಗಮಿಸಿದ್ದಾರೆ. ಏರ್​​ಪೋರ್ಟ್​ನಲ್ಲಿ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ್ ಸ್ವಾಗತಿಸಿದರು. ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಹಿನ್ನೆಲೆ ಡಿಕೆ ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಕೆಂಪೇಗೌಡ ಏರ್​ಪೋರ್ಟ್​​ನಿಂದ ಮೈಸೂರಿಗೆ ತೆರಳಲಿದ್ದಾರೆ.

Loading

Leave a Reply

Your email address will not be published. Required fields are marked *