ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ

ಮಂಗಳೂರು: ಅರಣ್ಯಾಧಿಕಾರಿ ನೀಡಿದ ದೂರಿನ ಮೇರೆಗೆ ಹರೀಶ್ ಪೂಂಜಾ (Harish Poonja) ಮೇಲೆ ಎಫ್ಐಆರ್ ದಾಖಲಾಗಿದ್ದು, ಇದೀಗ ಶಾಸಕರು ಬಂಧನದ ಭೀತಿಯಲ್ಲಿದ್ದಾರೆ. ಈ ಬೆನ್ನಲ್ಲೇ ಶಾಸಕರು ಫೇಸ್ಬುಕ್ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ ಎಂದು ತಿಳಿಸಿದ್ದಾರೆ. ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ಧ. ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಶಾಸಕರು ಹೇಳಿದ್ದಾರೆ.

Loading

Leave a Reply

Your email address will not be published. Required fields are marked *