ಚಿನ್ನ ಪ್ರಿಯರಿಗೆ ಶಾಕ್: ಇಂದಿನ ದರ ಕೇಳಿದ್ರೆ ಶಾಕ್ ಆಗ್ತೀರಾ!?

ಬೆಂಗಳೂರು;- ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಇಳಿಕೆ ಆಗಲಿದೆ ಎಂದೇ ಹೇಳಲಾಗಿತ್ತು. ಆದರೆ ಇದೀಗ ಹೆಚ್ಚಳವಾಗಿದೆ. ವಿದೇಶಗಳಲ್ಲಿ ಅಮೆರಿಕದಲ್ಲಿ ಹಾಗೂ ಇತರ ಕೆಲವೆಡೆ ಚಿನ್ನದ ಬೆಲೆ ಇಳಿದಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 3ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

Loading

Leave a Reply

Your email address will not be published. Required fields are marked *