ರೈತರೇ ಕೋಳಿ ಸಾಕಾಣಿಕೆ ಮಾಡಬೇಕೇ

ಕೋಳಿ ಸಾಕಾಣಿಕೆ ಮಾಡಬೇಕು ಎನ್ನುವ ಪ್ರತಿಯೊಬ್ಬರಿಗೂ ಉಪಯುಕ್ತವಾಗುವ ಸೂಕ್ತ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ಕೆಳಗೆ ತಿಳಿಸಿದಂತೆ ನಿರ್ವಹಣೆಯನ್ನು ಮಾಡಿದರೆ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ.

  1. ಶುದ್ಧ ಪಾತ್ರೆಯಲ್ಲಿ ಯಾವಾಗಲೂ ಕೋಳಿಗಳಿಗೆ ಶುದ್ಧ ನೀರನ್ನು ಒದಗಿಸಬೇಕು.
  2. ಕೋಳಿ ಆಹಾರವನ್ನು ಒಣಗಿದ ಹಾಗೂ ಸ್ವಚ್ಛ ಸ್ಥಳದಲ್ಲಿ ಇಡಬೇಕು.
  3. ಮೇವಿಣಿಕೆಗಳನ್ನು ಮತ್ತು ನೀರುಣಿಕೆಗಳನ್ನು ಪ್ರತಿದಿನ ಶುದ್ಧ ನೀರಿನಿಂದ ತೊಳೆದು ಒಣಗಿಸಿದ ನಂತರ ಆಹಾರವನ್ನು ನೀಡಬೇಕು.
  4. ಕೋಳಿ ಮನೆಯನ್ನು ಪ್ರತಿದಿನ ಸ್ವಚ್ಛವಾಗಿ ಇಡಬೇಕು.
  5. ನೆಲ ಮತ್ತು ಗೋಡೆಯ ಸುತ್ತಮುತ್ತ ಸುಣ್ಣವನ್ನು ಹಾಕಬೇಕು.
  6. ಯಾವ ಕೋಳಿಗಳು ರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ ಅಂತಹ ಕೋಳಿಗಳನ್ನು ಬೇರ್ಪಡಿಸಬೇಕು.
  7. ಕೋಳಿಗಳ ಜೊತೆಯಲ್ಲಿ ಬೇರೆ ಪ್ರಾಣಿಗಳನ್ನು ಸಾಕಬಾರದು.
  8. ಜಂತುನಾಶಕ ಔಷಧಿಯನ್ನು ಲಸಿಕೆ ಹಾಕುವ 12 ರಿಂದ15 ದಿನಗಳ ಮುಂಚೆ ನೀಡಬೇಕು.
  9. ಲಸಿಕೆಯನ್ನು ವೇಳಾ ಪಟ್ಟಿಯಂತೆ ಹಾಕಿಸಬೇಕು.
  10. ಕೋಳಿಗಳಲ್ಲಿ ಪ್ರಮುಖವಾಗಿ ಕಂಡು ಬರುವ ರೋಗಗಳು ಮತ್ತು ಅವುಗಳ ನಿರ್ವಹಣೆ

ಗಾಯಗಳ ಮೂಲಕ ಹರಡುತ್ತದೆ, ಸೊಳ್ಳೆಗಳು ವಾಹಕಗಳಾಗಿರುತ್ತವೆ. ಚರ್ಮ, ಬಾಯಿ ಮತ್ತು ತಲೆಯ ಮೇಲೆ ಗುಳ್ಳೆಗಳು ಸೋಫ್ರಾಮೈಸಿನ್ ಅಥವಾ ಟರ‍್ರಾಮೈಸಿನ ನಂಜುನಿರೋಧಕ ಮುಲಾಮ ಉಪಯೊಗದಿಂದ, 7-8 ನೇ ವಾರಕ್ಕೆ (0.5 ಮಿ.ಲಿ. ಚರ್ಮದ ಕೆಳಗೆ

Loading

Leave a Reply

Your email address will not be published. Required fields are marked *