ಶಕ್ತಿ ಯೋಜನೆ ನಿಲ್ಲಿಸುವ ಊಹಾಪೋಹ: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಿಲ್ಲಿಸುವುದಾಗಿ ಊಹಾಪೋಹಗಳು ಕೇಳಿಬರುತ್ತಿವೆ. ಈ ವಿಚಾರವಾಗಿ ಮಾತನಾಡಿರುವ ಸಚಿವ ರಾಮಲಿಂಗಾ ರೆಡ್ಡಿ, ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳು ಕೇಳಿ ಬರುತ್ತಿವೆ. ಒಂದು ಪಕ್ಷದವರು ಮಾಡಿಸುತ್ತಿದ್ದಾರೆ. ಇನ್ನು 10 ವರ್ಷ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

Loading

Leave a Reply

Your email address will not be published. Required fields are marked *