ಯಶವಂತಪುರ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಇಂದು ರಾಮುಹಳ್ಳಿ ಗ್ರಾಮ ಪಂಚಾಯಿತಿಯ ವಿವಿಧ ಭಾಗಗಳಿಗೆ ತೆರಳಿ ಮತಯಾಚನೆ ಮಾಡಿದರು ಹಾಗೂ ರೋಡ್ ಶೋ ಮಾಡುವ ದಾರಿ ಉದ್ದಕ್ಕೂ ಹೂವಿನ ಸುರಿಮಳೆ ಅಭಿಮಾನಿಗಳು ಕಾರ್ಯಕರ್ತರು ಸುರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಹೇಶ್ ಚಂದ್ರಪ್ಪ ಪ್ರಭು ವೇಣು ಹಾಗೂ ಅನೇಕ ಸದಸ್ಯರು ಮತ್ತು ಬಿಜೆಪಿ ಮುಖಂಡರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು