ಬೆಂಗಳೂರು : ಹುಟ್ಟಿದ ಮಗು ಏಕಾಏಕಿ ಓಡಾಡಲು ಆಗಲ್ಲ, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಮಾಧಾನವಾಗಿ ಇರಿ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
ನಾವು ಗ್ಯಾರೆಂಟಿ ಯೋಜನೆ ಜಾರಿ ಮಾಡಲ್ಲ ಎಂದು ಹೇಳಿಲ್ಲವಲ್ಲ, ಈಗಷ್ಟೇ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಸ್ವಲ್ಪ ಸಮಧಾನವಾಗಿ ಇರಿ. ಹುಟ್ಟಿದ ಮಗು ಏಕಾಏಕಿ ಓಡಾಡಲು ಆಗಲ್ಲ, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಮಾಧಾನವಾಗಿ ಇರಿ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕಾಂಗ್ರೆಸ್ ಗ್ಯಾರಂಟಿ ಕೊಟ್ಟಂತೆ ನಡೆದುಕೊಳ್ಳುತ್ತದೆ. ನಡೆದಂತೆ ನುಡಿಯುತ್ತದೆ. ಮಾತಿಗೆ ತಪ್ಪುವುದಕ್ಕೆ ನಾವು ಬಿಜೆಪಿಗರು ಅಲ್ಲ ಎಂದು ಟಾಂಗ್ ನೀಡಿದರು.