ಹಿರಿಯ ನಟಿ ಲೀಲಾವತಿ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಶ್ರೇಷ್ಟ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ […]

Loading