ಕೋಲಾರ:- ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. […]

Loading