ಬೆಂಗಳೂರು : ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಟಿ-20 ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದ್ದು, ತಂಡದಲ್ಲಿ (ಪ್ಲೇಯಿಂಗ್ 11) ಹಲವು ಬದಲಾವಣೆ ಮಾಡುವ ಸಾಧ್ಯತೆಯಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಕಾಯ್ದುಕೊಂಡಿದೆ. ಸೂರ್ಯಕುಮಾರ್ ಯಾದವ್ ಪಡೆ ಇದೀಗ, […]

Loading