2500ಕೋಟಿ ನೀಡಿ IPL ಟೈಟಲ್ ಪ್ರಯೋಜಕತ್ವ ಪಡೆದ ಟಾಟಾ ಕಂಪನಿ

ವದೆಹಲಿ: ಐಪಿಎಲ್‌ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ ಮತ್ತೆ ಟಾಟಾ ಸಂಸ್ಥೆಯ ಪಾಲಾಗಿದೆ. 2028ರ ವರೆಗೆ ಐಪಿಎಲ್‌ ಪ್ರಾಯೋಜಕತ್ವ ಪಡೆದಿರುವ ಟಾಟಾ ಸಂಸ್ಥೆಯು ಪ್ರತಿ ಆವೃತ್ತಿಗೆ ಬಿಸಿಸಿಐಗೆ ₹500 ಕೋಟಿ ಪಾವತಿಸಲಿದೆ. 2022-23ರ ಆವೃತ್ತಿಗಳಲ್ಲಿ ಟಾಟಾ ಸಂಸ್ಥೆ ಶೀರ್ಷಿಕೆ ಹಕ್ಕು ಪಡೆದಿತ್ತು.ವರ್ಷಕ್ಕೆ ತಲಾ 335 ಕೋಟಿ ರು ಪಾವತಿಸಿತ್ತು.

ಇತ್ತೀಚೆಗಷ್ಟೆ ಬಿಸಿಸಿಐ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಟೆಂಡರ್‌ ಆಹ್ವಾನಿಸಿತ್ತು. ಟಾಟಾ ಸಂಸ್ಥೆಗೆ ಆಯೋಜನೆ ಹಕ್ಕು ಸಿಕ್ಕಿದ್ದು, 5 ವರ್ಷಗಳಲ್ಲಿ ಒಟ್ಟು 2500 ಕೋಟಿ ರು, ಬಿಸಿಸಿಐಗೆ ಪಾವತಿಸಲಿದೆ. 2008ರಲ್ಲಿ ಐಪಿಎಲ್‌ ಆರಂಭಗೊಂಡಾಗ ಡಿಎಲ್‌ಎಫ್‌ 5 ವರ್ಷಕ್ಕೆ ಪ್ರಾಯೋಜಕತ್ವ ಪಡೆದು, ಪ್ರತಿ ವರ್ಷಕ್ಕೆ 40 ಕೋಟಿ ರು ಪಾವತಿಸಿತ್ತು.

 

Loading

Leave a Reply

Your email address will not be published. Required fields are marked *