ಭೀಕರ ಅಪಘಾತ: 10 ಮಂದಿ ಸಾವು, ಮೂವರಿಗೆ ಗಾಯ – ಎಸ್ಪಿ ಮಾಹಿತಿ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಇಂದು ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿತ್ತು. ಈ ಅಪಘಾತದಲ್ಲಿ 10 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರೇ, ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಅವರು, ಕುರುಬೂರು ಬಳಿಯ ಬಸ್-ಕಾರು ಅಪಘಾತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಬಳ್ಳಾರಿ ಮೂಲಕ ಸಂಗನಕಲ್ ಗ್ರಾಮದ ನಿವಾಸಿಗಳು ಎಂದರು.

Loading

Leave a Reply

Your email address will not be published. Required fields are marked *