ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಅಧಿಕಾರಿ

ತುಮಕೂರು: ಜಿಲ್ಲೆಯಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಎಇಇ ಕಾಶಿ ವಿಶ್ವನಾಥ ಲಂಚ ಪಡೆಯುತ್ತಿದ್ದ ವೇಳೆ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿದ್ದಾರೆ.  ಕುಮಾರಿ ಎಂಬುವರ ಜಮೀನಿನ ವ್ಯಾಜ್ಯ ವಿಚಾರವನ್ನು ಬಗೆಹರಿಸಲು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್, ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

Loading

Leave a Reply

Your email address will not be published. Required fields are marked *