ಅಯೋಧ್ಯೆ: ಜನವರಿ 22ರಂದು ನಡೆಯುವ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ (Inivitation Card) ಹಂಚಿಕೆ ಕಾರ್ಯ ಮುಂದುವರಿದಿದ್ದು, ಬಿಗಿ ಬಂದೋಬಸ್ತ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಕಾರ್ಯಕ್ರಮಕ್ಕೆ ಆಗಮಿಸುವ ಸಾಧು ಸಂತರಿಗೆ, ಗಣ್ಯರಿಗೆ ವಿಶೇಷ ಮನವಿ ಮಾಡಿದ್ದಾರೆ.
ಇದರಲ್ಲಿ ಅಯೋಧ್ಯೆಯಲ್ಲಿ (Ayodhya) ಕಾರ್ಯಕ್ರಮಕ್ಕೆ ಬರುವುದಾದರೆ, ಸೂಚನೆಗಳನ್ನು ಪಾಲಿಸುವಂತೆ ಟ್ರಸ್ಟ್ ಕೋರಿಕೊಂಡಿದೆ.