ರಾಜ್ಯದಲ್ಲಿ ನೀರಿನ ಸಮಸ್ಯೆ: ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ರಾಜ್ಯ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಬೆಳಗ್ಗೆ 11ಕ್ಕೆ ಜಲಜೀವನ್ ಮಿಷನ್ ಬಗ್ಗೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದಾರೆ.
8 ಜಿಲ್ಲೆಗಳ ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಇಂದಿರಾ ಕ್ಯಾಂಟೀನ್ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

Loading

Leave a Reply

Your email address will not be published. Required fields are marked *