ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಈಗ ರೀಲ್ಸ್ ಹವಾ ಜಾಸ್ತಿಯಾಗಿದೆ. ಅದರಲ್ಲೂ ಕೆಲ ಯುವತಿಯರು ಹಾಟ್ ಉಡುಗೆಗಳನ್ನ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸುವಂತೆ ಡ್ಯಾನ್ಸ್ಮಾ ಮಾಡಿ ರೀಲ್ಸ್ ಕ್ರಿಯೇಟ್ ಮಾಡುವುದು ಟ್ರೆಂಡ್ ಆಗಿಬಿಟ್ಟಿದೆ.
ಹೆಚ್ಚಿನ ವೀವ್ಸ್ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ. ಅಂತಹ ಸ್ಥಳಗಳ ಪೈಕಿ ದೆಹಲಿ ಮೆಟ್ರೋ ತಾಣವೂ ಒಂದಾಗಿದೆ.
ಹೌದು. ದೆಹಲಿ ಮೆಟ್ರೋದಲ್ಲಿ ನಡೆಯುವ ಘಟನೆಗಳು ಆಗಾಗ್ಗೆ ಸದ್ದು ಮಾಡುತ್ತಲೇ ಇವೆ. ಕೆಲ ದಿನಗಳ ಹಿಂದೆಯಷ್ಟೇ ಯುವತಿಯೊಬ್ಬಳು ಮಾಜಿ ಬಿಗ್ಬಾಸ್ ತಾರೆ ಉರ್ಫಿ ಜಾವೇದ್ ನಂತೆಯೇ ಬಿಕಿನಿ ತೊಟ್ಟು ಓಡಾಡಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ನಂತರ ಮೆಟ್ರೋ ಪ್ಲಾಫ್ಫಾರ್ಮ್ನಲ್ಲೇ ಪ್ರೇಮಿಗಳಿಬ್ಬರು ಲಿಪ್ ಲಾಕ್ ಮಾಡಿದ್ದ ದೃಶ್ಯ ವೈರಲ್ ಆಗಿತ್ತು.